ಕಂದಾಯ ಇಲಾಖೆ ಭೂಮಾಪಕರ 6 ನೇಮಕಾತಿ 2022

ಕಂದಾಯ ಇಲಾಖೆ ಭೂಮಾಪಕರ  ನೇಮಕಾತಿ 

ಕರ್ನಾಟಕ ರಾಜ್ಯ ಭೂಮಾಪನ ಕಂದಾಯ. ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 3000 ಲ್ಯಾಂಡ್  ಹುದ್ದೆಗಳ ಭರ್ತಿ ಮಾಡಲು ಇದೀಗ ಅಧಿಸೂಚನೆ ಬಿಡುಗಡೆಗೊಂಡಿದ್ದು, ಪುತಿ ಜಿಲ್ಲೆಯಲ್ಲೂ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 31 ಡಿಸೆಂಬರ್ 2021 ರೊಳಗಾಗಿ ಆಸ್ಟೈನ್ ಮೂಲಕ ಅರ್ಜಿ ಸಲ್ಲಿಸಿ,



ವಿದ್ಯಾರ್ಹತೆ:

ಅಭ್ಯರ್ಥಿಗಳು ದ್ವಿತೀಯ ಪಿಯುಸಿ (ವಿಜ್ಞಾನ ವಿಭಾಗ), ಬಿಇ ಸಿವಿಲ್ / ಬಿ.ಟೆಕ್ ಸಿವಿಲ್ / ಡಿಪ್ಲೊಮ ಸಿವಿಲ್ ಇಂಜಿನಿಯರಿಂಗ್, ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ 'ಲ್ಯಾಂಡ್ ಅಂಡ್ ಸಿಟಿ ಸರ್ವೆ'ಯಲ್ಲಿ ಪದವಿ ಪೂರ್ವ ಡಿಪ್ಲೊಮ,

ಸೇರಿ ವಿವಿಧ ಅರ್ಹತಾ ಮಾನದಂಡಗಳನ್ನು ನಿಗದಿಪಡಿಸಿದ್ದು, ಈ ಕುರಿತು ಮಾಹಿತಿಗೆ ಅಧಿಸೂಚನೆ ಗಮನಿಸಿ

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು, ಹಾಗು ಗರಿಷ್ಠ ವಯೋಮಿತಿ 65 ವರ್ಷಗಳು ಮೀರಿರಬಾರದು.

Click Here for the notification

Click Here for the website 


Post a Comment

Previous Post Next Post