ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ 2022
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ದಲ್ಲಿ ಖಾಲಿ ಇರುವ 6 ಕಾನೂನು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಅನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
Applications have been invited from qualified candidates to fill the vacancy of 6 vacant Law Officer posts in Bangalore Development Authority (BDA). Interested and Eligible Candidates apply within the prescribed number of applications for the vacancies, qualifications required for these posts, salary range, age limit, application fee, post details, all other details are given below.
ಕರ್ನಾಟಕ ನ್ಯಾಯಾಂಗ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಜಿಲ್ಲಾ ನ್ಯಾಯಾಧೀಶರು ಅಥವಾ ಕಾನೂನು ಇಲಾಖೆ ಅಥವಾ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಿರುವ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಗಳ ದರ್ಜೆಗಿಂತ ಕಡಿಮೆಯಿಲ್ಲದ ನಿವೃತ್ತ ಅಧಿಕಾರಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25 /02 /2022 ರೊಳಗೆ es vec n ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದ
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 1,00,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.