Dhfws Vijayanagara Recruitment 2022
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Applications are invited from qualified and interested candidates for filling the required vacancies in District Health and Family Welfare Department. Read full details of vacancies, educational qualifications, salaries, application dates, and other information in the post below.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರವರಿ 11, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 18, 2022