Fisheries Department Appointment Notification 2022

 ಮೀನುಗಾರಿಕೆ ಇಲಾಖೆ ನೇಮಕಾತಿ ಅಧಿಸೂಚನೆ 2022



ಮೀನುಗಾರಿಕೆ ಇಲಾಖೆ ಪ್ರಧಾನ a 0 3, ಮತ್ಸ ಸಂಪದ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯ ಮೀನುಗಾರಿಕಾ ಇಲಾಖೆಯಲ್ಲಿ ಖಾಲಿ ಇರುವ ರಾಜ್ಯ ಯೋಜನಾ ವ್ಯವಸ್ಥಾಪಕರು, ರಾಜ್ಯ ಉಪ ಯೋಜನಾ ವ್ಯವಸ್ಥಾಪಕರು ಮತ್ತು ಜಿಲ್ಲಾ ಯೋಜನಾ ವ್ಯವಸ್ಥಾಪಕರು ಹುದ್ದೆಗಳನ್ನು 1 ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Applications have been invited from qualified candidates to fill the vacancies of State Planning Managers, State Deputy Planning Managers, and District Planning Managers in the Karnataka State Fisheries Department under the Fisheries Department Principal Scheme.


ಸದರಿ ಹುದ್ದೆಗಳು ತಾತ್ಕಾಲಿಕ ಹುದ್ದೆಗಳಾಗಿದ್ದು, ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾದಲ್ಲಿ ಮತ್ತೆ 2 ವರ್ಷಗಳ ಅವಧಿಗೆ ಮುಂದುವರಿಸಲಾಗುವುದು. ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 10/02/2022 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

These posts are temporary posts and will continue for a period of 2 years if grants are released by the Central Government. Candidates can submit their application by 10/02/2022, the last date fixed.


Click Here for the Notification/Apply


Post a Comment

Previous Post Next Post