ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ನೇಮಕಾತಿ ಪ್ರಕಟಣೆ 2022
KSRTC Recruitment 2022: ಕರ್ನಾಟಕ ಸಾರಿಗೆ ನಿಗಮದಲ್ಲಿ ಕಚೇರಿ ಸಹಾಯಕ (ತೋಟಗಾರಿಕೆ) ದರ್ಜೆ IV ಪರಿಶಿಷ್ಟ ಜಾತಿ ಹಿಂಬಾಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರ ಎಲ್ಲಾ ಮಾಹಿತಿ ಕೆಳಗ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
Applications are invited from qualified candidates for filling the vacancies of Office Assistant (Horticulture) Grade IV Scheduled Caste in Karnataka Transport Corporation. Interested and Eligible Candidates apply within the stipulated date for applying for the vacancies, qualifications, salary ranges, age limit, application fee, details of vacancies, all other details are given below.
Click Here to Apply: https://ksrtc.in/