ರಾಜ್ಯ ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಇಲಾಖೆ ನೇಮಕಾತಿ 2022
ಕರ್ನಾಟಕ 125 8 2 ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಕಛೇರಿ, ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಯಾದಗಿರಿ ಜಿಲ್ಲೆ ಈ ಕಛೇರಿಗೆ ಲೆಕ್ಕಿಗರು ಕಂ ಕಛೇರಿ ಸಹಾಯಕ ಹುದ್ದೆಯ ಭರ್ತಿಗೆ
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,