Bangalore Urban Zilla Panchayat Recruitment 2022
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯಲ್ಲಿ ಅಗತ್ಯವಿರುವ ಭೇರ್ ಫೂಟ್ ಟೆಕ್ನಿಷಿಯನ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿ, ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
MGNREGA Applications