ಕೊಡಗು ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ.

ಕೊಡಗು ಜಿಲ್ಲೆಯ 3 ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನಿಸಿರುವ ಕುರಿತು.



ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ ಮತ್ತು ಸೊನ್ನಂಪೇಟೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ಅಂಗನವಾಡಿ ಕಾರ್ಯಕರ್ತೆಯರನ್ನು ಗುರುತಿಸಲು ಉಲ್ಲೇಖ(1)ರ ನಿರ್ದೇಶನದಂತೆ ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾದ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅನುಬಂಧ-Iರ ನಿಬಂಧನೆಗಳಿಗೆ ಒಳಪಟ್ಟು, ಅನುಬಂಧ-2ರಲ್ಲಿ ನಮೂದಿಸಿರುವ ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಅರ್ಜಿಗಳನ್ನು ಆನ್-ಲೈನ್ ಮೂಲಕ ಆಹ್ವಾನಿಸಿ ಪ್ರಕಟಣೆ ಹೊರಡಿಸಲಾಗಿದೆ. ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ: 29-03-2022 ಸಂಜೆ 5:30 ಘಂಟೆಯೊಳಗೆ ಅಥವಾ ಮುಂಚಿತವಾಗಿ ಅರ್ಜಿಯನ್ನು www.anganwadirecruit.kar.nic.in ನಲ್ಲಿ ಆನ್‌ಲೈನ್ ಮುಖಾಂತರ ಸಲ್ಲಿಸಲು ಸೂಚಿಸಿದೆ. ನಿಗಧಿತ ಅವಧಿಯ ನಂತರ ಅರ್ಜಿಗಳು ಸ್ವೀಕಾರವಾಗುವುದಿಲ್ಲ ಮತ್ತು ಅಪೂರ್ಣ ಮಾಹಿತಿಯನ್ನೊಳಗೊಂಡ ಅರ್ಜಿಗಳು ತಿರಸ್ಕೃತವಾಗುತ್ತದೆ.



CLICK HERE FOR THE NOTIFICATION

CLICK HERE TO APPLY

Post a Comment

Previous Post Next Post