ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಹುದ್ದೆಗಳ ನೇಮಕಾತಿ 2022
ಭಾರತೀಯ ಕ್ರೀಡಾ ಪ್ರಾಧಿಕಾರವು 12 ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ partial JO + , ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
Target Olympic Podium Scheme (TOPS) Division, Sports Authority of India (SAI), Delhi, under the
Ministry of Youth Affairs and Sports, Government of India invites applications for engagement of
staff on a contract basis. The employment is initially for a period of two years extendable by one year.
The details of the job description and responsibilities, etc. for the posts are at Annexure I, available at
the website of SAI http://sportsauthorityofindia.nic.in/